Bible Versions
Bible Books

Isaiah 10:33 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.
ERVKN   ನಮ್ಮ ಸರ್ವಶಕ್ತನೂ ಒಡೆಯನೂ ಆಗಿರುವ ಯೆಹೋವನು ದೊಡ್ಡ ಮರವನ್ನು (ಅಶ್ಶೂರವನ್ನು) ಕಡಿದು ಹಾಕುವದನ್ನು ನೋಡು! ತನ್ನ ಮಹಾಶಕ್ತಿಯಿಂದ ಆತನು ಮಹಾವೀರರೂ ದೊಡ್ಡಜನರೂ ಎನ್ನದೆ ಎಲ್ಲರನ್ನೂ ಕಡಿದುಹಾಕುವನು. ಇನ್ನುಮೇಲೆ ಅವರು ಮಹಾಜನರೆಂದು ಕರೆಯಲ್ಪಡರು.
IRVKN   ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು.
ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us