Versions
KNV ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು.
ERVKN ನಗರಗಳನ್ನು ನಾಶಮಾಡಿ ಭೂಮಿಯನ್ನು ಬೆಂಗಾಡನ್ನಾಗಿ ಮಾಡಿದವನು ಇವನೋ? ಯುದ್ಧದಲ್ಲಿ ಜನರನ್ನು ಸೆರೆಹಿಡಿದು ಅವರನ್ನು ಮನೆಗಳಿಗೆ ಬಿಡದೆ ಇದ್ದವನು ಇವನೋ?” ಎಂದು ಕೇಳುವರು.
IRVKN ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?’ ಎಂದುಕೊಳ್ಳುವರು.