Bible Versions
Bible Books

Isaiah 15:2 (MHB) OPEN SCRIPTURES MORPHOLOGICAL HEBREW BIBLE

Versions

KNV   ಬಯಿತ್‌ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
ERVKN   ಅರಸನ ಪರಿವಾರದವರು ಮತ್ತು ದೀಬೋನಿನ ಜನರು ಪೂಜಾಸ್ಥಳಕ್ಕೆ ದುಃಖಿಸಲು ಹೋಗುತ್ತಿದ್ದಾರೆ. ಮೋವಾಬಿನ ಜನರು ನೆಬೋ ಮತ್ತು ಮೇದೆಬದವರಿಗಾಗಿ ರೋಧಿಸುತ್ತಾರೆ. ಜನರು ತಮ್ಮ ಗಡ್ಡಗಳನ್ನೂ ತಲೆಗಳನ್ನೂ ಬೋಳಿಸಿ ತಮ್ಮ ದುಃಖವನ್ನು ಪ್ರದರ್ಶಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us