Bible Versions
Bible Books

Isaiah 16:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.
ERVKN   ಈಗ ಯೆಹೋವನು ಹೇಳುವದೇನೆಂದರೆ: “ಇನ್ನು ಮೂರು ವರ್ಷದೊಳಗೆ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಎಲ್ಲಾ ಜನರು ಮತ್ತು ಅವರು ಹೆಮ್ಮೆಪಡುವ ವಸ್ತುಗಳು ಹೋಗಿಬಿಡುತ್ತವೆ. ಕೇವಲ ಸ್ವಲ್ಪ ಮಂದಿ ಮಾತ್ರ ಉಳಿಯುವರು. ದೇಶದಲ್ಲಿ ಹೆಚ್ಚುಮಂದಿ ಉಳಿಯರು.”
IRVKN   ಆಗ ಯೆಹೋವನು ತಿರುಗಿ ಹೇಳಿದ್ದೇನೆಂದರೆ, “ಮೂರು ವರ್ಷದೊಳಗೆ ಮೋವಾಬಿನ ವೈಭವವು ಕಣ್ಮರೆಯಾಗುವುದು. ಅವರ ದೊಡ್ಡ ಗುಂಪು ನಾಶವಾಗುವುದು ಅವರ ಜನರಲ್ಲಿ, ಉಳಿದವರು ಕೇವಲ ಚಿಕ್ಕ ಗುಂಪಾಗಿ ಬಲಹೀನರಾಗುವರು” ಎಂಬುದೇ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us