Bible Versions
Bible Books

Isaiah 16:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು.
ERVKN   ಹೆಷ್ಬೋನಿನ ತೋಟಗಳು ಮತ್ತು ಸಿಬ್ಮದ ದ್ರಾಕ್ಷಾಲತೆಗಳು ದ್ರಾಕ್ಷಿಯನ್ನು ಫಲಿಸಲಾರದ ಕಾರಣ ಜನರು ವ್ಯಸನದಿಂದಿರುವರು. ಶತ್ರುಸೈನ್ಯವು ಯೆಜ್ಜೇರಿನಿಂದ ಮರುಭೂಮಿಯವರೆಗೂ ಮತ್ತು ಸಮುದ್ರದವರೆಗೂ ಆವರಿಸಿಕೊಂಡಿರುವರು.
IRVKN   ಹೆಷ್ಬೋನಿನ ಭೂಮಿಯು, ಸಿಬ್ಮದ ದ್ರಾಕ್ಷಾಲತೆಯು ಒಣಗಿ ಹೋಗಿದೆ.
ಯಜ್ಜೇರಿನವರೆಗೆ ವ್ಯಾಪಿಸಿ ಅರಣ್ಯದಲ್ಲಿ ಹಬ್ಬಿ,
ಸಮುದ್ರದಾಚೆಗೆ ಸೇರುವಷ್ಟು ವಿಶಾಲವಾಗಿ ತನ್ನ ಶಾಖೆಗಳನ್ನು ಹರಡಿಕೊಂಡಿದ್ದ ಮೋವಾಬಿನ ರಾಜ ದ್ರಾಕ್ಷಿಗಳನ್ನು,
ಜನಾಂಗಗಳ ಒಡೆಯರನ್ನು ತುಳಿದುಬಿಟ್ಟಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us