Bible Versions
Bible Books

Isaiah 1:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಚೀಯೋನ್‌ ಕುಮಾರಿಯು ದ್ರಾಕ್ಷೇತೋಟ ದಲ್ಲಿರುವ ಗುಡಿಸಲಿನ ಹಾಗೆಯೂ ಸೌತೆಯ ತೋಟ ದಲ್ಲಿರುವ ಮನೆಯ ಹಾಗೆಯೂ ಮುತ್ತಿಗೆ ಹಾಕಲಟ್ಟಿರುವ ಪಟ್ಟಣದ ಹಾಗೆಯೂ ಬಿಡಲ್ಪಟ್ಟಿದ್ದಾಳೆ.
ERVKN   ಚೀಯೋನ್ ನಗರಿಯು ದ್ರಾಕ್ಷಿತೋಟದಲ್ಲಿರುವ ಜನಶೂನ್ಯವಾದ ಡೇರೆಯಂತಿದೆ; ಸೌತೆಯ ಹೊಲದಲ್ಲಿ ಪಾಳುಬಿದ್ದಿರುವ ಮನೆಯಂತಿದೆ; ಶತ್ರುಗಳಿಗೆ ಸೋತುಹೋದ ನಗರದಂತಿದೆ.
IRVKN   ಯೆರೂಸಲೇಮಿನ ನಗರವೊಂದೇ * ಯೆರೂಸಲೇಮಿನ ನಗರವೊಂದೇ ಅಥವಾ ಚೀಯೋನ್ ಕುಮಾರ್ತೆಯರು. ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ,
ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us