Versions
KNV ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
ERVKN ಆದರೆ ಯೆಹೋವನು ಗರ್ವದ ನಗರವನ್ನು ನಾಶಮಾಡುವನು. ಅಲ್ಲಿ ವಾಸಿಸುವವರನ್ನು ಆತನು ಶಿಕ್ಷಿಸುತ್ತಾನೆ. ಯೆಹೋವನು ಆ ಉನ್ನತವಾದ ನಗರವನ್ನು ಧೂಳಿಗೆ ಹಾಕಿಬಿಡುವನು.
IRVKN ಆತನು ಹೆಮ್ಮೆಯಿಂದ ವಾಸಿಸುವವರನ್ನು ಇಳಿಸಿದ್ದಾನೆ. ಅವರ ಉನ್ನತ ಪಟ್ಟಣವನ್ನು ತಗ್ಗಿಸಿದ್ದಾನೆ.
ಅದನ್ನು ಕೆಡವಿ, ನೆಲಸಮಮಾಡಿ ಧೂಳಿಗೆ ತಂದಿದ್ದಾನೆ.