Bible Versions
Bible Books

Isaiah 30:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.
ERVKN   ನನ್ನ ಒಡೆಯನೂ ದೇವರೂ ಇಸ್ರೇಲಿನ ಪರಿಶುದ್ಧನೂ ಹೇಳುವದೇನೆಂದರೆ, “ನೀವು ನನ್ನ ಕಡೆಗೆ ತಿರುಗಿಕೊಳ್ಳುವುದಾದರೆ ನೀವು ರಕ್ಷಿಸಲ್ಪಡುವಿರಿ. ನೀವು ತಾಳ್ಮೆಯಿಂದ ನನ್ನ ಮೇಲೆ ಭರವಸೆಯಿಟ್ಟರೆ, ನೀವು ಬಲವನ್ನು ಹೊಂದುವಿರಿ.” ಆದರೆ ಹಾಗೆ ಮಾಡಲು ನಿಮಗೆ ಇಷ್ಟವಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us