Versions
KNV ಹೊಲ ಉಳುವ ಎತ್ತುಗಳು, ಪ್ರಾಯದ ಕತ್ತೆಗಳು, ಮರದಿಂದಲೂ ಕವೇ ಕೋಲಿನಿಂದಲೂ ತೂರಿದ ಮೇವನ್ನು ತಿನ್ನುವವು.
ERVKN ನಿಮ್ಮ ದನಕರುಗಳಿಗೂ ಕತ್ತೆಗಳಿಗೂ ಬೇಕಾದಷ್ಟು ಮೇವಿದೆ. ಆಹಾರವು ಯಥೇಚ್ಛವಾಗಿರುವದು. ನಿಮ್ಮ ದನಕರುಗಳು ಮೊರದಿಂದಲೂ ಕವೇಕೋಲಿನಿಂದಲೂ ತೂರಿದ ಉಪ್ಪುಪ್ಪಾದ ಮೇವನ್ನು ತಿನ್ನುವವು.
IRVKN ಹೊಲವನ್ನು ಊಳುವ ಎತ್ತು, ಗಂಡು ಕತ್ತೆಗಳು ಮೊರದಿಂದಲೂ,
ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವವು.