Versions
KNV ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಹೇಗೋ ಹಾಗೆ ನಿಮಗೆ ಹಾಡುವಿರಿ; ಕರ್ತನ ಪರ್ವತಕ್ಕೆ ಇಸ್ರಾಯೇಲಿನ ಬಂಡೆಯ ಬಳಿಗೆ ಬರುವದಕ್ಕೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವದು.
ERVKN ಆ ಸಮಯದಲ್ಲಿ ನೀವು ಹರ್ಷಗಾನ ಹಾಡುವಿರಿ. ಅದು ಹಬ್ಬದ ರಾತ್ರಿಯ ಸಮಯದಂತಿರುವದು. ದೇವರ ಪರ್ವತದಲ್ಲಿ ನಡೆಯುತ್ತಿರುವಾಗ ನೀವು ಅತ್ಯಂತ ಸಂತೋಷಪಡುವಿರಿ. ಇಸ್ರೇಲಿನ ಬಂಡೆಯಾಗಿರುವ ಯೆಹೋವನನ್ನು ಆರಾಧಿಸಲು ಹೋಗುವಾಗ ಕೊಳಲಿನ ಗಾನವನ್ನು ಕೇಳಿ ಸಂತೋಷಿಸುವಿರಿ.
IRVKN ನೀವೋ, ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ.
ಇಸ್ರಾಯೇಲರ ಶರಣನ ಸಾನ್ನಿಧ್ಯವನ್ನು ಬಯಸಿ, ಯೆಹೋವನ ಪರ್ವತಕ್ಕೆ ಕೊಳಲಿನ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.