Versions
KNV ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು.
ERVKN “ಆದರೆ ನಾನು ನಿಮಗೆ ಹೇಳುವದೇನೆಂದರೆ, ಈಜಿಪ್ಟಿನಲ್ಲಿ ಅಡಗಿಕೊಂಡರೆ ಏನೂ ಪ್ರಯೋಜನವಾಗದು. ಈಜಿಪ್ಟು ನಿಮ್ಮನ್ನು ರಕ್ಷಿಸಲಾರದು.
IRVKN ಆದುದರಿಂದ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆಯು,
ಐಗುಪ್ತವನ್ನು ಆಶ್ರಯಿಸುವುದರಿಂದ ಅವಮಾನವು ಉಂಟಾಗುವುದು.