Bible Versions
Bible Books

Isaiah 30:30 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
ERVKN   ಯೆಹೋವನು ತನ್ನ ಮಹಾಸ್ವರವನ್ನು ಜನರು ಕೇಳುವಂತೆ ಮಾಡುವನು. ತನ್ನ ಸಾಮರ್ಥ್ಯದ ಬಾಹುವು ಕೋಪದಿಂದ ನಡುಗುವದನ್ನು ಜನರು ನೋಡುವಂತೆ ಮಾಡುವನು. ಬಾಹುವು ಎಲ್ಲವನ್ನು ಸುಡುವ ದೊಡ್ಡ ಅಗ್ನಿಯಂತಿರುವದು. ಯೆಹೋವನ ಶಕ್ತಿಯು ಆಲಿಕಲ್ಲಿನಿಂದಲೂ ಮಳೆಯಿಂದಲೂ ಕೂಡಿರುವ ಬಿರುಗಾಳಿಯಂತಿರುವುದು.
IRVKN   ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ,
ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us