Bible Versions
Bible Books

Isaiah 30:32 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.
ERVKN   ಅಶ್ಶೂರವನ್ನು ಆತನು ಹೊಡೆಯುವಾಗ ಹಾರ್ಪ್‌ವಾದ್ಯಗಳನ್ನು ಮತ್ತು ದಮ್ಮಡಿಗಳನ್ನು ಬಾರಿಸಿದಂತಾಗುವದು. ಯೆಹೋವನು ಅಶ್ಶೂರವನ್ನು ತನ್ನ ಮಹಾಶಕ್ತಿಯಿಂದ ಸೋಲಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us