Bible Versions
Bible Books

Isaiah 33:13 (MHB) OPEN SCRIPTURES MORPHOLOGICAL HEBREW BIBLE

Versions

KNV   ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸವಿಾಪದಲ್ಲಿರುವವರೇ, ನನ್ನ ಪರಾಕ್ರಮ ವನ್ನು ತಿಳಿದುಕೊಳ್ಳಿರಿ.
ERVKN   “ದೂರದೇಶದಲ್ಲಿರುವವರೇ, ನಾನು ಮಾಡಿದ ಕಾರ್ಯಗಳ ವಿಷಯವಾಗಿ ಕೇಳಿರಿ. ನನ್ನ ಹತ್ತಿರವಿರುವವರೇ, ನನ್ನ ಸಾಮರ್ಥ್ಯದ ವಿಷಯವಾಗಿ ಕಲಿತುಕೊಳ್ಳಿರಿ.”
IRVKN   ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸಮೀಪದಲ್ಲಿರುವವರೇ, ನನ್ನ ಪರಾಕ್ರಮವನ್ನು ತಿಳಿದುಕೊಳ್ಳಿರಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us