Bible Versions
Bible Books

Isaiah 33:15 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
ERVKN   ಪ್ರಾಮಾಣಿಕರಾಗಿರುವ ನೀತಿವಂತರು ಹಣಕ್ಕಾಗಿ ಇತರರಿಗೆ ಹಾನಿಮಾಡದವರಾಗಿದ್ದಾರೆ. ಅವರು ಬೆಂಕಿಯಲ್ಲಿ ವಾಸಿಸುವರು. ಅವರು ಲಂಚ ತೆಗೆದುಕೊಳ್ಳಲು ನಿರಾಕರಿಸುವರು. ಇತರರನ್ನು ಕೊಲೆಮಾಡುವ ಯೋಜನೆಯನ್ನು ಕೇಳಲು ಅವರು ಇಷ್ಟಪಡುವುದಿಲ್ಲ. ಅವರು ಕೆಟ್ಟಕಾರ್ಯಗಳ ಯೋಜನೆಗಳನ್ನು ನೋಡುವುದಿಲ್ಲ.
IRVKN   ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು,
ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us