Versions
KNV ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀನು ಏಳುವಾಗ ರಾಜ್ಯಗಳು ಚದರಿಹೋಗುತ್ತವೆ.
ERVKN ನಿನ್ನ ಬಲಯುತವಾದ ಸ್ವರವು ಜನರಿಗೆ ಹೆದರಿಕೆಯನ್ನು ಉಂಟುಮಾಡುತ್ತದೆ, ಅವರು ನಿನ್ನಿಂದ ಓಡಿಹೋಗುವರು. ನಿನ್ನ ಮಹೋನ್ನತೆಯು ಜನಾಂಗಗಳನ್ನು ದಿಕ್ಕಾಪಾಲಾಗಿ ಮಾಡುತ್ತದೆ.”
IRVKN ಭೋರ್ಗರೆಯುವ ಶಬ್ದಕ್ಕೆ ಜನಾಂಗಗಳು ಓಡುವವು; ನೀನು ಏಳುವಾಗ ರಾಜ್ಯಗಳು ದಿಕ್ಕಾಪಾಲಾಗುವವು.