Versions
KNV ಅಷ್ಟ ರಲ್ಲಿ ಇಥಿಯೋಪ್ಯದ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೊರಟಿದ್ದಾ ನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ--
ERVKN This verse may not be a part of this translation
IRVKN ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನ್ನ ವಿರುದ್ಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನಾದ ಸನ್ಹೇರೀಬನು ಕೇಳಿ, ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿ,