Bible Versions
Bible Books

Isaiah 38:18 (MHB) OPEN SCRIPTURES MORPHOLOGICAL HEBREW BIBLE

Versions

KNV   ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು.
ERVKN   ಸತ್ತವರು ನಿನ್ನನ್ನು ಸ್ತುತಿಸುವದಿಲ್ಲ. ಪಾತಾಳದಲ್ಲಿರುವ ಜನರು ನಿನ್ನನ್ನು ಸ್ತುತಿಸುವದಿಲ್ಲ. ಸತ್ತುಹೋದವರು ಸಹಾಯಕ್ಕಾಗಿ ನಿನ್ನ ಮೇಲೆ ಭರವಸವಿಡರು. ಅವರು ಭೂಮಿಯಲ್ಲಿರುವ ಆಳವಾದ ಕುಣಿಗೆ ಸೇರುವರು. ಅವರು ತಿರುಗಿ ಮಾತನಾಡುವದೇ ಇಲ್ಲ.
IRVKN   ಪಾತಾಳದವರು ನಿನ್ನನ್ನು ಸ್ತುತಿಸುವುದಿಲ್ಲ, ಸತ್ತವರು ನಿನ್ನನ್ನು ಕೀರ್ತಿಸುವುದಿಲ್ಲ,
ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯ ಸಂಧತೆಯನ್ನು ಆಶ್ರಯಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us