Bible Versions
Bible Books

Isaiah 39:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದಕ್ಕೆ ಅವನು ಅವನನ್ನು--ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು ಎಂದು ಕೇಳಲು, ಹಿಜ್ಕೀಯನು--ನನ್ನ ಮನೆಯಲ್ಲಿರುವದೆಲ್ಲ ವನ್ನು ಅವರು ನೋಡಿದರು; ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇರು ವದಿಲ್ಲ ಎಂದು ಉತ್ತರಕೊಟ್ಟನು.
ERVKN   “ನಿನ್ನ ಮನೆಯಲ್ಲಿ ಅವರು ಏನು ನೋಡಿದರು?” ಎಂದು ತಿರುಗಿ ಯೆಶಾಯನು ಪ್ರಶ್ನಿಸಿದನು. “ಅವರು ನನ್ನ ಅರಮನೆಯಲ್ಲಿರುವದನ್ನೆಲ್ಲಾ ನೋಡಿದರು. ನಾನು ನನ್ನ ಐಶ್ವರ್ಯವನ್ನೆಲ್ಲಾ ಅವರಿಗೆ ತೋರಿಸಿದೆನು” ಎಂದು ಹಿಜ್ಕೀಯನು ಉತ್ತರಿಸಿದನು.
IRVKN   ಯೆಶಾಯನು ತಿರುಗಿ ಹಿಜ್ಕೀಯನಿಗೆ, “ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತು ಒಂದೂ ಇರುವುದಿಲ್ಲ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us