Bible Versions
Bible Books

Isaiah 3:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.
ERVKN   ಜನರ ಮುಖಭಾವವೇ ಅವರ ದುಷ್ಕಾರ್ಯಗಳನ್ನು ಎತ್ತಿತೋರಿಸುವವು. ಅವರು ತಮ್ಮ ಪಾಪಗಳಿಗಾಗಿ ಹೆಚ್ಚಳಪಡುವರು. ಅವರು ಸೊದೋಮಿನ ಜನರಂತಿದ್ದಾರೆ. ತಮ್ಮ ಪಾಪಗಳನ್ನು ಯಾರು ನೋಡಿದರೂ ಅವರಿಗೆ ಚಿಂತೆಯಿಲ್ಲ. ಇದು ನಿಜವಾಗಿಯೂ ಭಯಂಕರವಾದದ್ದು. ಅವರು ತಮಗೆ ಬಹಳ ಸಂಕಟಗಳನ್ನು ಬರಮಾಡಿಕೊಂಡಿದ್ದಾರೆ.
IRVKN   ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ.
ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us