Bible Versions
Bible Books

Isaiah 40:28 (MHB) OPEN SCRIPTURES MORPHOLOGICAL HEBREW BIBLE

Versions

KNV   ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
ERVKN   ದೇವರಾದ ಯೆಹೋವನು ಜ್ಞಾನಿಯೆಂಬುದನ್ನು ನೀನು ಖಂಡಿತವಾಗಿಯೂ ಕೇಳಿರುವೆ. ಆತನು ತಿಳಿದಿರುವ ಪ್ರತಿಯೊಂದನ್ನೂ ಕಲಿತುಕೊಳ್ಳಲು ಜನರಿಗೆ ಸಾಧ್ಯವಿಲ್ಲ. ಆತನು ಆಯಾಸಗೊಳ್ಳುವದಿಲ್ಲ; ಆತನಿಗೆ ವಿಶ್ರಾಂತಿಯ ಅವಶ್ಯವಿಲ್ಲ. ಭೂಮಿಯಲ್ಲಿರುವ ದೂರ ಸ್ಥಳಗಳನ್ನೆಲ್ಲಾ ಮಾಡಿದವನು ಆತನೇ. ಆತನು ನಿರಂತರಕ್ಕೂ ಜೀವಿಸುವಾತನಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us