Bible Versions
Bible Books

Isaiah 41:22 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು.
ERVKN   ನಿಮ್ಮ ವಿಗ್ರಹಗಳು ನಮ್ಮ ಬಳಿಗೆ ಬಂದು ನಡೆಯುತ್ತಿರುವುದನ್ನು ತಿಳಿಸಲಿ. ಪ್ರಾರಂಭದಲ್ಲಿ ನಡೆದಿದ್ದೇನು? ಮುಂದೆ ನಡೆಯಲಿರುವುದೇನು? ನಮಗೆ ತಿಳಿಸಿರಿ. ನಾವು ಸೂಕ್ಷ್ಮವಾಗಿ ಕೇಳಿ ಭವಿಷ್ಯವನ್ನು ತಿಳಿದುಕೊಳ್ಳುವೆವು.
IRVKN   ತಮ್ಮ ನ್ಯಾಯಗಳನ್ನು ಮುಂದಕ್ಕೆ ತರಲಿ, ಭವಿಷ್ಯತ್ತನ್ನು ನಮಗೆ ತಿಳಿಸಲಿ;
ನಡೆದ ಸಂಗತಿಗಳ ವಿಶೇಷವನ್ನು ಸೂಚಿಸಿರಿ,
ನಾವು ಅವುಗಳನ್ನು ಮನಸ್ಸಿಗೆ ತಂದು ಅವುಗಳ ಪರಿಣಾಮವನ್ನು ಇಲ್ಲವೇ ಭವಿಷ್ಯತ್ತನ್ನು ತಿಳಿಸಿದರೆ ಗ್ರಹಿಸುವೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us