Bible Versions
Bible Books

Isaiah 42:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
ERVKN   ಮೃದುವಾಗಿರುವ ಆತನು ಹುಲ್ಲಿನ ಕಡ್ಡಿಯನ್ನೂ ತುಂಡು ಮಾಡುವದಿಲ್ಲ. ಕಿಡಿ ಬೆಂಕಿಯನ್ನೂ ಆತನು ಆರಿಸನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಸತ್ಯವನ್ನು ಕಂಡುಕೊಳ್ಳುವನು.
IRVKN   ಜಜ್ಜಿದ ದಂಟನ್ನು ಮುರಿದು ಹಾಕದೆ, ಕಳೆಗುಂದಿದ ದೀಪವನ್ನು ನಂದಿಸದೆ,
ಸದ್ಧರ್ಮವನ್ನು ಪ್ರಚುರಪಡಿಸಿ ಸಿದ್ಧಿಗೆ ತರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us