Versions
KNV ನಾನು ಕರ್ತನಾದ ನಿಮ್ಮ ಪರಿಶುದ್ದನೂ ಇಸ್ರಾಯೇಲನ್ನು ಸೃಷ್ಟಿಸಿದವನೂ ನಿಮ್ಮ ಅರಸನೂ ಆಗಿದ್ದೇನೆ.
ERVKN ನಾನೇ ನಿಮ್ಮ ಪರಿಶುದ್ಧನಾದ ಯೆಹೋವನು. ನಾನು ಇಸ್ರೇಲನ್ನು ಸೃಷ್ಟಿಸಿದೆನು; ನಾನೇ ನಿಮ್ಮ ಅರಸನು.”
IRVKN ನಾನು ಯೆಹೋವನು, ನಿಮ್ಮ ಸದಮಲಸ್ವಾಮಿಯು, ಇಸ್ರಾಯೇಲನ್ನು ಸೃಷ್ಟಿಸಿದವನು, ನಿಮ್ಮ ಅರಸನೂ ಆಗಿದ್ದೇನೆ.