Bible Versions
Bible Books

Isaiah 43:19 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.
ERVKN   ಯಾಕೆಂದರೆ, ನಾನು ಹೊಸ ಕಾರ್ಯಗಳನ್ನು ಮಾಡುವೆನು. ನೀವು ಹೊಸ ಸಸಿಯ ರೀತಿಯಲ್ಲಿ ಬೆಳೆಯುವಿರಿ. ಇದು ಸತ್ಯವೆಂದು ನಿಮಗೆ ಗೊತ್ತಿದೆ. ನಾನು ಮರುಭೂಮಿಯಲ್ಲಿ ಖಂಡಿತವಾಗಿಯೂ ರಸ್ತೆಯನ್ನು ಮಾಡುತ್ತೇನೆ; ಒಣನೆಲದಲ್ಲಿ ನದಿ ಹರಿಯುವಂತೆ ಮಾಡುತ್ತೇನೆ.
IRVKN   ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ?
ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us