Versions
KNV ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ERVKN ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು.
IRVKN ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು,
ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.