Versions
KNV ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
ERVKN ಯಾಕೆಂದರೆ ಯೆಹೋವನಾದ ನಾನೇ ನಿನ್ನ ದೇವರು. ಇಸ್ರೇಲಿನ ಪರಿಶುದ್ಧನಾದ ನಾನೇ ನಿನ್ನ ರಕ್ಷಕನು. ಈಜಿಪ್ಟನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ; ನಿನ್ನನ್ನು ನನ್ನವನನ್ನಾಗಿ ಮಾಡಿಕೊಳ್ಳಲು ನಿನಗೆ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟೆನು.
IRVKN ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು.
ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.