Bible Versions
Bible Books

Isaiah 43:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ, ಎಲ್ಲಾ ಜನರೂ ಸೇರಿಕೊಳ್ಳಲಿ. ಅವರಲ್ಲಿ ಇದನ್ನು ಪ್ರಕಟಿಸುವವರೂ ಹಿಂದಿನವು ಗಳನ್ನು ನಮಗೆ ತೋರಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಸಾಕ್ಷಿಗಳು ಇದನ್ನು ಕೇಳಿ ನಿಜವೆಂದು ಹೇಳಲಿ.
ERVKN   ಎಲ್ಲಾ ಜನಾಂಗದವರೂ ಎಲ್ಲಾ ಜನರೂ ಒಟ್ಟುಗೂಡಬೇಕು. ಅವರ ಸುಳ್ಳುದೇವರಲ್ಲಿ ಒಬ್ಬನು ಆದಿಯಲ್ಲಿ ಸಂಭವಿಸಿದ್ದನ್ನು ಹೇಳುವದಾಗಿದ್ದರೆ ತನ್ನ ಸಾಕ್ಷಿಗಳನ್ನು ಕರೆದು ತರಲಿ. ಸಾಕ್ಷಿಗಳು ಸತ್ಯವನ್ನಾಡಲಿ. ಆಗ ಅವರು ಸತ್ಯವಂತರೊ ಇಲ್ಲವೊ ಎಂದು ಗೊತ್ತಾಗುವದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us