Bible Versions
Bible Books

Isaiah 48:4 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.
ERVKN   ನೀವು ಹಠಮಾರಿಗಳಾಗಿದ್ದು ನಾನು ಹೇಳಿದ್ದನ್ನು ನಂಬದೆ ಹೋದದ್ದರಿಂದ ನಾನು ಹಾಗೆ ಮಾಡಿದೆನು. ನೀವು ಕಬ್ಬಿಣದಂತೆ ಬಗ್ಗದ ಹಠಮಾರಿಗಳಾಗಿದ್ದೀರಿ. ಹಿತ್ತಾಳೆಯಂತೆ ಗಟ್ಟಿಯಾಗಿದ್ದೀರಿ.
IRVKN   ಏಕೆಂದರೆ ನೀನು ಹಟವಾದಿ
ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us