Bible Versions
Bible Books

Isaiah 48:6 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀನು ಕೇಳಿದ್ದೀ; ಇವೆಲ್ಲ ವುಗಳನ್ನು ದೃಷ್ಟಿಸು; ನೀವು ಅದನ್ನು ತಿಳಿಸದೇ ಇದ್ದಿರೋ? ಇಂದಿನಿಂದ ಹೊಸ ಸಂಗತಿಗಳನ್ನು ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನು ನಿನಗೆ ಅರು ಹುತ್ತೇನೆ.
ERVKN   “ನಡೆದದ್ದನ್ನು ನೀವು ಕಣ್ಣಾರೆ ನೋಡಿದಿರಿ; ಕಿವಿಯಾರೆ ಕೇಳಿದಿರಿ. ಆದುದರಿಂದ ನೀವು ಇತರರಿಗೆ ಸುದ್ದಿಯನ್ನು ತಿಳಿಸಬೇಕು. ನೀವು ಈವರೆಗೆ ತಿಳಿಯದಿರುವ ಗುಪ್ತವಿಷಯಗಳನ್ನು ಈಗ ನಿಮಗೆ ತಿಳಿಸುವೆನು.
IRVKN   ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲಾ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತವಿಷಯಗಳನ್ನು ನಿನಗೆ ತಿಳಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us