Bible Versions
Bible Books

Isaiah 49:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
ERVKN   ಯೆಹೋವನು ಹೇಳುವದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.
IRVKN   {ಇಸ್ರಾಯೇಲಿನ ಪುನಃಸ್ಥಾಪನೆ} PS ಇದೇ ಯೆಹೋವನ ನುಡಿ,
“ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ.
ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ.
ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us