Versions
KNV ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
ERVKN ಯೆಹೋವನು ಹೇಳುವದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದುದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”
IRVKN ನಾನೇ, ನಾನೇ ನಿನ್ನನ್ನು ಸಂತೈಸುವವನು.
ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?