Bible Versions
Bible Books

Isaiah 51:2 (MHB) OPEN SCRIPTURES MORPHOLOGICAL HEBREW BIBLE

Versions

KNV   ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು.
ERVKN   ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮ ಮಾತೆಯಾದ ಸಾರಳನ್ನೂ ದೃಷ್ಟಿಸಿರಿ; ನಾನು ಕರೆದಾಗ ಅಬ್ರಹಾಮನು ಒಬ್ಬಂಟಿಗನಾಗಿದ್ದನು. ನಾನು ಅವನನ್ನು ಆಶೀರ್ವದಿಸಿ, ಅವನ ಸಂತಾನವನ್ನು ಅಭಿವೃದ್ಧಿಪಡಿಸಿ, ಅವನನ್ನು ಮಹಾಜನಾಂಗದ ಮೂಲಪುರುಷನನ್ನಾಗಿ ಮಾಡಿದೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us