Versions
KNV ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
ERVKN ಈಗ ನನ್ನ ಕೋಪದ ದೆಸೆಯಿಂದ ನಿನಗೆ ಹಾನಿ ಮಾಡಿದವರನ್ನು ಶಿಕ್ಷಿಸುವೆನು. ಅವರು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದರು. ‘ನಮ್ಮ ಮುಂದೆ ಸಾಷ್ಟಾಂಗ ಬೀಳು. ಆಗ ನಿನ್ನ ಮೇಲೆ ನಾವು ನಡೆಯುವೆವು’ ಎಂದು ಹೇಳಿದರು. ಅವರಿಗೆ ಅಡ್ಡಬೀಳಲು ನಿನ್ನನ್ನು ಬಲಾತ್ಕರಿಸಿದರು. ಆ ಬಳಿಕ ಅವರು ನೀನು ಮಣ್ಣಿನ ಧೂಳೋ ಎಂಬಂತೆ ನಿನ್ನ ಬೆನ್ನಿನ ಮೇಲೆ ನಡೆದಾಡಿದರು. ನೀನು ಅವರಿಗೆ ನಡೆಯಲು ಬೀದಿಯಾದಿ.”
IRVKN ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು.
ಅವರು ನಿನಗೆ, ‘ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು’ ಎಂದು ಹೇಳಲು,
ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲಾ.” PE