Bible Versions
Bible Books

Isaiah 52:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು.
ERVKN   ಯೆಹೋವನು ಹೇಳುವದೇನಂದರೆ, “ನನ್ನ ಸೇವಕನನ್ನು ದೃಷ್ಟಿಸಿರಿ. ಆತನು ಯಶಸ್ವಿಯಾಗುವನು. ಅವನು ಬಹಳ ಮುಖ್ಯವಾದವನಾಗಿರುವನು. ಮುಂದಿನ ದಿವಸಗಳಲ್ಲಿ ಜನರು ಆತನನ್ನು ಸನ್ಮಾನಿಸಿ ಗೌರವಿಸುವರು.
IRVKN   ಇಗೋ, ನನ್ನ ಸೇವಕನು ಕೃತಾರ್ಥನಾಗುವನು.
ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us