Bible Versions
Bible Books

Isaiah 52:8 (MHB) OPEN SCRIPTURES MORPHOLOGICAL HEBREW BIBLE

Versions

KNV   ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು.
ERVKN   ಪಟ್ಟಣವನ್ನು ಕಾಯುವವರು ಸಂತೋಷದಿಂದ ಹರ್ಷಧ್ವನಿ ಮಾಡುತ್ತಾರೆ. ಒಟ್ಟಾಗಿ ಸಂತಸಪಡುತ್ತಿದ್ದಾರೆ. ಯಾಕೆಂದರೆ ಯೆಹೋವನು ಚೀಯೋನಿಗೆ ಹಿಂದಿರುಗುವದನ್ನು ಪ್ರತಿಯೊಬ್ಬನು ನೋಡುವನು.
IRVKN   ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ. ಯೆಹೋವನು ಚೀಯೋನಿಗೆ ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us