Versions
KNV ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
ERVKN ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.”
IRVKN ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ;
ಆಲಿಸಿದರೆ ಬದುಕಿ ಬಾಳುವಿರಿ.
ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.