Bible Versions
Bible Books

Isaiah 55:7 (MHB) OPEN SCRIPTURES MORPHOLOGICAL HEBREW BIBLE

Versions

KNV   ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
ERVKN   ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.
IRVKN   ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ;
ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು;
ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us