Bible Versions
Bible Books

Isaiah 56:5 (MHB) OPEN SCRIPTURES MORPHOLOGICAL HEBREW BIBLE

Versions

KNV   ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ.
ERVKN   This verse may not be a part of this translation
IRVKN   ಹಿಡಿದುಕೊಂಡಿರುವ ಮಂಗಳಮುಖಿಯರಿಗೆ ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು
ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರನ್ನು ದಯಪಾಲಿಸುವೆನು;
ಹೌದು, ಎಂದಿಗೂ ಅಳಿಯದ ಶಾಶ್ವತನಾಮವನ್ನು ಅನುಗ್ರಹಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us