Bible Versions
Bible Books

Isaiah 56:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
ERVKN   ಇದು ನನ್ನ ಒಡೆಯನಾದ ಯೆಹೋವನ ಮಾತುಗಳು. ಇಸ್ರೇಲ್ ಜನರು ತಮ್ಮ ದೇಶದಿಂದ ಹೊರಗೆ ಹಾಕಲ್ಪಟ್ಟರು. ಆದರೆ ಯೆಹೋವನು ಅವರನ್ನು ಮತ್ತೆ ಬರಮಾಡುತ್ತಾನೆ. ಆತನು, “ಈ ಜನರನ್ನು ನಾನು ಮತ್ತೆ ಒಟ್ಟುಗೂಡಿಸುತ್ತೇನೆ” ಎಂದು ಹೇಳುತ್ತಾನೆ.
IRVKN   ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ,
‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’ ” ಎಂಬುದೇ. ಅಧಿಪತಿಗಳ ಅತ್ಯಾಶೆ, ಜನರ ದೇವದ್ರೋಹ, ಇವುಗಳ ಖಂಡನೆ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us