Versions
KNV ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.
ERVKN “ಮಾಟಗಾರ್ತಿಯ ಮಕ್ಕಳೇ, ಇಲ್ಲಿಗೆ ಬನ್ನಿರಿ. ನಿಮ್ಮ ತಂದೆಯು ವ್ಯಭಿಚಾರದ ಅಪರಾಧವೆಸಗಿದ್ದಾನೆ. ನಿಮ್ಮ ತಾಯಿಯು ಸೂಳೆಯಾಗಿ ತನ್ನ ದೇಹವನ್ನು ಮಾರುತ್ತಿದ್ದಾಳೆ.
IRVKN {ಇಸ್ರಾಯೇಲಿನ ವಿಗ್ರಹಾರಾಧನೆಯನ್ನು ಖಂಡಿಸಿದ್ದು} PS ಮಾಟಗಾತಿಯ ಮಕ್ಕಳೇ,
ವ್ಯಭಿಚಾರ ಮತ್ತು ವ್ಯಭಿಚಾರಿಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ!