Versions
KNV ಯಾಕಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ; ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ದ್ರೋಹಗಳು ನಮ್ಮ ಸಂಗಡ ಅವೆ; ನಮ್ಮ ಅಕ್ರಮಗಳ ನ್ನಾದರೋ, ನಾವು ಬಲ್ಲೆವು.
ERVKN ಯಾಕೆಂದರೆ ನಾವು ಲೆಕ್ಕವಿಲ್ಲದಷ್ಟು ದ್ರೋಹಗಳನ್ನು ದೇವರಿಗೆ ವಿರುದ್ಧವಾಗಿ ಮಾಡಿರುತ್ತೇವೆ. ನಾವು ಮಾಡಿದ್ದು ತಪ್ಪೆಂದು ನಮ್ಮ ಪಾಪಗಳೇ ತೋರಿಸುತ್ತವೆ. ಹೌದು, ನಾವು ಈ ಕಾರ್ಯಗಳನ್ನು ಮಾಡಿ ದೋಷಿಗಳಾಗಿದ್ದೇವೆ.
IRVKN ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮ್ಮ ವಿರುದ್ಧವಾಗಿ ಸಾಕ್ಷಿಕೊಡುತ್ತವೆ;
ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು.