Bible Versions
Bible Books

Isaiah 59:4 (MHB) OPEN SCRIPTURES MORPHOLOGICAL HEBREW BIBLE

Versions

KNV   ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.
ERVKN   ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us