Versions
KNV ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ.
ERVKN ಜೇಡರ ಬಲೆಗಳ ನೂಲಿನಿಂದ ಬಟ್ಟೆ ನೇಯಲಾಗದು. ಆ ಬಲೆಯಿಂದ ನಿಮ್ಮ ಶರೀರವನ್ನು ಮುಚ್ಚಲಾಗುವದಿಲ್ಲ. ಕೆಲವರು ತಮ್ಮ ಕೈಗಳಿಂದ ಇತರರಿಗೆ ಕೇಡುಮಾಡುವರು.
IRVKN ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು;
ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ ತುಂಬಿದೆ.