Bible Versions
Bible Books

Isaiah 59:7 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.
ERVKN   ಅವರು ತಮ್ಮ ಕಾಲುಗಳಿಂದ ಓಡುತ್ತಾ ದುಷ್ಟಕಾರ್ಯಗಳನ್ನು ಮಾಡುವರು; ನಿರಪರಾಧಿಗಳನ್ನು ಕೊಲ್ಲಲು ಆತುರಪಡುವರು. ಅವರ ಆಲೋಚನೆಯು ಕೆಟ್ಟದ್ದೇ. ದೊಂಬಿ, ಲೂಟಿಗಳೇ ಅವರ ಜೀವನಶೈಲಿಯಾಗಿವೆ.
IRVKN   ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ,
ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us