Versions
KNV ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.
ERVKN ಅವರಿಗೆ ಸಮಾಧಾನದ ದಾರಿಯೇ ತಿಳಿಯದು. ಅವರ ಜೀವಿತದಲ್ಲಿ ಒಳ್ಳೆಯತನವೆಂಬುದು ಇಲ್ಲ. ಅವರ ಮಾರ್ಗವು ಕಪಟತನದಿಂದ ತುಂಬಿದೆ. ಅವರಂತೆ ಜೀವಿಸುವವರಿಗೆ ಶಾಂತಿಯೇ ಇರದು.
IRVKN ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ,
ತಮ್ಮ ಮಾರ್ಗಗಳನ್ನು ಡೊಂಕು ಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವವರು ಸಮಾಧಾನವನ್ನು ಅರಿಯರು.