Bible Versions
Bible Books

Isaiah 5:26 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು;
ERVKN   ಎದ್ದು ನೋಡು! ದೂರದೇಶದ ಜನಾಂಗಗಳಿಗೆ ದೇವರು ಗುರುತನ್ನು ಕೊಡುತ್ತಿದ್ದಾನೆ. ಆತನು ಧ್ವಜವನ್ನೆತ್ತಿ ಜನರನ್ನು ಸಿಳ್ಳುಹಾಕಿ ಕರೆಯುತ್ತಿದ್ದಾನೆ. ಶತ್ರುಗಳು ದೂರದೇಶದಿಂದ ಬರುತ್ತಿದ್ದಾರೆ. ಅವರು ಬೇಗನೆ ನಿನ್ನ ದೇಶವನ್ನು ಪ್ರವೇಶಿಸುವರು. ಅವರು ಬಹುವೇಗವಾಗಿ ಬರುತ್ತಿದ್ದಾರೆ.
IRVKN   ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು.
ಇಗೋ ಅವರೆಲ್ಲ ತ್ವರೆಪಟ್ಟು ವೇಗವಾಗಿ ಬರುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us