Bible Versions
Bible Books

Isaiah 60:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
ERVKN   ಬೇರೆ ದೇಶದ ಮಕ್ಕಳು ನಿನ್ನ ಗೋಡೆಗಳನ್ನು ಮತ್ತೆ ಕಟ್ಟುವರು. ಅವರ ಅರಸರುಗಳು ನಿನ್ನ ಸೇವೆ ಮಾಡುವರು. ನಾನು ಕೋಪಗೊಂಡಾಗ ನಿನ್ನನ್ನು ಬಾಧಿಸಿದೆನು. ಆದರೆ ಈಗ ನಿನಗೆ ಕರುಣೆ ತೋರುವೆನು. ನಿನ್ನನ್ನು ಆದರಿಸುವೆನು.
IRVKN   ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು;
ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us