Bible Versions
Bible Books

Isaiah 60:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ.
ERVKN   ನಿನ್ನ ದ್ವಾರಗಳು ಯಾವಾಗಲೂ ತೆರೆಯಲ್ಪಡುತ್ತವೆ. ಅವು ಹಗಲಲ್ಲಾಗಲಿ ರಾತ್ರಿಯಲ್ಲಾಗಲಿ ಮುಚ್ಚಲ್ಪಡುವದಿಲ್ಲ. ರಾಜ್ಯಗಳೂ ರಾಜರುಗಳೂ ತಮ್ಮ ಐಶ್ವರ್ಯವನ್ನು ನಿನ್ನ ಬಳಿಗೆ ತರುವರು.
IRVKN   ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು.
ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us