Bible Versions
Bible Books

Isaiah 60:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.
ERVKN   ಲೆಬನೋನಿನ ಎಲ್ಲಾ ಅಮೂಲ್ಯ ವಸ್ತುಗಳನ್ನು ನಿನಗೆ ಕೊಡಲಾಗುವುದು. ಜನರು ದೇವದಾರು ಮರಗಳನ್ನೂ ಇತರ ವಿಶೇಷ ಮರಗಳನ್ನೂ ನಿನಗೆ ತಂದುಕೊಡುವರು. ಮರಗಳಿಂದ ತೊಲೆಗಳನ್ನು ಮಾಡಿ ನನ್ನ ಪವಿತ್ರ ಆಲಯವನ್ನು ಸೌಂದರ್ಯಗೊಳಿಸುವರು. ಅದು ನನ್ನ ಸಿಂಹಾಸನದ ಮುಂದಿರುವ ಪಾದಪೀಠದಂತಿರುವದು. ಅದಕ್ಕೆ ನಾನು ಹೆಚ್ಚಾದ ಗೌರವ ಕೊಡುವೆನು.
IRVKN   ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು;
ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us